ಚಿಕ್ಕಮಗಳೂರು | ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು 

Date:

ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

- Advertisement -

ಮೃತ ಯುವಕ ಪ್ರವೀಣ್‌ (26) ಎಂಬಾತ, ಆಟೋ ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು,  ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ತೀವ್ರತೆಗೆ ಆಟೋ ಕೂಡ ರಸ್ತೆ ಬದಿಗೆ ಪಲ್ಟಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿದ್ದೀರಾ?ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ಯುವಕನ ದುರ್ಮರಣದಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಮೂಡಿಗೆರೆ ಪೊಲೀಸ್ ಠಾಣೆಯ ಸಿಬ್ಬಂದಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಮಹಿಳೆಯ ಬ್ಯಾಗ್‌ನಿಂದ ₹50 ಸಾವಿರ ಹಣ ಕಳವು

ಹಗರಿಬೊಮ್ಮನಹಳ್ಳಿ ಪಟ್ಟಣದ ಬಸವೇಶ್ವರ ಬಜಾರ್‌ನ ಸ್ಟೇಟ್ ಬ್ಯಾಂಕ್‌ನಿಂದ ಹಣ ತೆಗೆದುಕೊಂಡು ಬರುತ್ತಿರುವ...

ಬಾಗಲಕೋಟೆ | ರೈತ ಸಾಧಕರಿಗೆ ಗೌರವದ ವೇದಿಕೆ; ಡಿ. 23ರಿಂದ ತೋಟಗಾರಿಕೆ ಮೇಳ

ತೋಟಗಾರಿಕೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ರೈತರು ಹಾಗೂ ರೈತ ಮಹಿಳೆಯರನ್ನು ಗುರುತಿಸಿ...

ಗದಗ | ಕೃಷ್ಣ ಮೇಲ್ದಂಡೆ ಯೋಜನೆ; ಕೆರೆಗಳಿಗೆ ನೀರು ತುಂಬಿಸದ ಜನಪ್ರತಿನಿಧಿಗಳು; ರೈತರು ಆಕ್ರೋಶ

"ಅನೇಕ ವರ್ಷಗಳಿಂದ ತಾಲೂಕು ಬರಗಾಲಕ್ಕೆ ತುತ್ತಾಗುತ್ತಿದ್ದರೂ ಸಹ ಕೃಷ್ಣಾ ಮೇಲ್ದಂಡೆ ಯೋಜನೆ...

ಕಲಮರಹಳ್ಳಿಯ ಮಾದಿಗರ ಹಟ್ಟಿಯಲ್ಲಿ ಚರಂಡಿಯಿಲ್ಲದೆ ಹದಗೆಟ್ಟ ರಸ್ತೆ; ಸಾಂಕ್ರಾಮಿಕ ರೋಗದ ಭೀತಿ!

ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಮರಹಳ್ಳಿ ಗ್ರಾಮದ ಮಾದಿಗರ...