ಹಾಸನ | ವಾಹನ ಅಪಘಾತ: ಸ್ಥಳದಲ್ಲೇ ಓರ್ವ ಸಾವು 

Date:

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವೈಭವ್‌ ಲೇಔಟ್ ಸಮೀಪದಲ್ಲಿ ಬೈಕ್ ಗೆ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ನಡೆದಿದೆ. 

- Advertisement -

ಹಾಸನ ಮೂಲದ ವಿನಾಯಕ (30) ಮೃತ ದುರ್ದೈವಿ. ಸುನಿಲ್ (25), ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ಪರಿಣಾಮ ಜೆಸಿಬಿ ಮೆಕ್ಯಾನಿಕ್ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಒಕ್ಕಲಿಗ ರಾಜಕಾರಣದ ಅಸ್ಮಿತೆ: ಪಾರಂಪರಿಕ ಪ್ರಾಬಲ್ಯ ಮತ್ತು ಹೊಸ...

ರಾಜ್ಯದ ಒಕ್ಕಲಿಗ ರಾಜಕಾರಣವು ಇಂದು ಒಂದು ಮಹತ್ವದ ತಿರುವಿನಲ್ಲಿದೆ. ಒಂದು ಕಡೆ ದಶಕಗಳ ಅನುಭವ, ಭಾವನಾತ್ಮಕ ಬಾಂಧವ್ಯ ಮತ್ತು ಪಾರಂಪರಿಕ ಮತಬ್ಯಾಂಕ್ ಹೊಂದಿರುವ ದೇವೇಗೌಡರ ಕುಟುಂಬವಿದ್ದರೆ, ಇನ್ನೊಂದು ಕಡೆ ಆಕ್ರಮಣಕಾರಿ ರಾಜಕೀಯ ತಂತ್ರಗಾರಿಕೆ,...

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ: ಬುಡಮೇಲಾಗುತ್ತಿದೆಯೇ ಪಂಚಾಯತ್ ರಾಜ್...

ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಯಬೇಕು ಎಂಬುದು ಸಂವಿಧಾನದ ಆಶಯ. ಆದರೆ ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ವಿಳಂಬ ಪ್ರಜಾಪ್ರಭುತ್ವದ ವ್ಯವಸ್ಥೆಯ ಬಗ್ಗೆಯೇ...

ಸರ್ಕಾರಿ ಶಾಲೆಗಳ ಕಣ್ಮರೆ ಎಂದರೆ ಬಹುತ್ವದ ನಾಶ; ಹರಳಿಮಠ...

ರಾಜ್ಯಾದ್ಯಂತ ಹರಡಿರುವ ಸರ್ಕಾರಿ ಶಾಲೆಗಳು ಬಹುತ್ವದ ಕೇಂದ್ರಗಳು. ಇವು ಕನ್ನಡದ ಗುರುತುಗಳು ಕೂಡ ಹೌದು. ನಮ್ಮ ಹಳ್ಳಿಗಳ ಸರ್ಕಾರಿ ಶಾಲೆಗಳು ಎಂದಿಗೂ ಮುಚ್ಚದೇ ಜೀವಂತವಾಗಿ ಮುಂದುವರೆಯಲೇ ಬೇಕಾಗಿದೆ. ಏಕೆಂದರೆ ಈ ಶಾಲೆಗಳು ಗುಪ್ತಗಾಮಿನಿಯಾಗಿ...

ಇದನ್ನೂ ಓದಿದ್ದೀರಾ?ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಬಾಳ್ಳುಪೇಟೆಯಿಂದ ಸಕಲೇಶಪುರದತ್ತ ಬೈಕ್‌ನಲ್ಲಿ ವಿನಾಯಕ ಹಾಗೂ ಸುನಿಲ್ ತೆರಳುತ್ತಿದ್ದ ವೇಳೆ, ಸಕಲೇಶಪುರದಿಂದ ಹಾಸನದತ್ತ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ ವಿನಾಯಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ವಿನಾಯಕ ಜೆಸಿಬಿ ಮೆಕ್ಯಾನಿಕ್ ಆಗಿದ್ದು, ಜೆಸಿಬಿ ದುರಸ್ತಿಗಾಗಿ ಸಕಲೇಶಪುರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಕ್ಕಳ ರಕ್ಷಣೆಗೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ತಿಪ್ಪೇಸ್ವಾಮಿ ಕೆ.ಟಿ.

ಮಕ್ಕಳ ರಕ್ಷಣೆ ಕೇವಲ ಒಂದು ಇಲಾಖೆಗೆ ಸೀಮಿತವಾದ ವಿಚಾರವಲ್ಲ. ಮಕ್ಕಳ ಹಕ್ಕುಗಳ...

ಕಲಬುರಗಿ | ನ.21ರಂದು ಐದು ಜೆಸ್ಕಾಂ ಉಪವಿಭಾಗಗಳಲ್ಲಿ ವಿದ್ಯುತ್ ಸುರಕ್ಷತಾ ದಿನ, ಗ್ರಾಹಕರ ಕುಂದುಕೊರತೆ ಸಭೆ

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಲಬುರಗಿ ಜೆಸ್ಕಾಂ...

ದೀಪಾವಳಿ ಪ್ರಕರಣ: ವಿದ್ಯಾರ್ಥಿಗಳ ಆರೋಪಕ್ಕೆ ಉಡುಪಿ ಎಸ್ಪಿ ಹರಿರಾಂ ಶಂಕರ್ ಸ್ಪಷ್ಟನೆ

ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ದೀಪಾವಳಿ ದಿನದ ಘಟನೆಗೆ ಸಂಬಂಧಿಸಿ ಪೊಲೀಸರ...