ದಾವಣಗೆರೆ | ದಕ್ಷಿಣ ಉಪಚುನಾವಣೆ ಬಿಜೆಪಿ 2777 ಮತಗಳಿಂದ ಮುನ್ನಡೆ

Date:

ರಾಜ್ಯದ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಡಿ ಆರ್ ಆರ್ ಕಾಲೇಜಿನಲ್ಲಿ ಪ್ರಾರಂಭವಾಗಿದ್ದು ಎರಡನೇ ಮತಗಳ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಆರಂಭಿಕ ಮೊದಲನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ 2777 ಮತಗಳ ಮುನ್ನಡೆ ಸಾಧಿಸಿದ್ದಾರೆ.

- Advertisement -

ಎರಡನೇ ಸುತ್ತಿನ ಮತ ಎಣಿಕೆ ಪ್ರಕ್ರಿಯೆ ನಂತರ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 6330 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 9137 ಮತ ಪಡೆದಿದ್ದಾರೆ. ಎಸ್ ಡಿ ಪಿ ಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 1187 ಮತ ಪಡೆದಿದ್ದಾರೆ. ಒಟ್ಟಾರೆ 21 ಸುತ್ತಿನ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಅಂತಿಮವಾಗಿ ಫಲಿತಾಂಶ ಹೊರಬಿಳುವ ನಿರೀಕ್ಷೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ಬಹುತೇಕ ಜನಸಾಮಾನ್ಯರು ಅದರಲ್ಲೂ ಅಂಚಿಗೆ ದೂಡಲ್ಪಟ್ಟ ಸಮುದಾಯಗಳ ಜನ ತಮ್ಮ ಮತದಾನದ ಹಕ್ಕಿನ ಕುರಿತಂತೆ ಅರಿವಿನ ಕೊರತೆ ಹೊಂದಿರುತ್ತಾರೆ. ಅಲ್ಲದೆ, ತಮ್ಮ ಮತದಾನದ ಹಕ್ಕಿನ ಚಲಾವಣೆಗೆ ಹಲವು ಅಡೆತಡೆ ಎದುರಿಸುತ್ತಿದ್ದಾರೆ. ಹೀಗಾಗಿಯೇ ಶಿಕ್ಷಣ,...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

IMG 20250205 WA0034
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಖಾಸಗಿ ಸಂಸ್ಥೆಗಳ ಉದ್ಯೋಗ ಮಾಹಿತಿ ನೀಡಿ: ಜಿಲ್ಲಾ ಉದ್ಯೋಗಾಧಿಕಾರಿ

ಉದ್ಯೋಗ ವಿನಿಮಯ ಕೇಂದ್ರಗಳ ಖಾಲಿ ಹುದ್ದೆಗಳ ಕಡ್ಡಾಯ ಅಧಿಸೂಚನೆ ಅಧಿನಿಯಮ –...

ದಾವಣಗೆರೆ | ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ತರಬೇತಿಗೆ ಅರ್ಜಿ ಅಹ್ವಾನ

ಕನ್ನಡ ಬಾರದ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗಾಗಿ ಕನ್ನಡ ಮತ್ತು ಸಂಸ್ಕೃತಿ...

ದಾವಣಗೆರೆ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಪಿಐ ಪ್ರತಿಭಟನೆ

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಸಿಪಿಐ, ಮುಖ್ಯ ಚುನಾವಣಾ...

ಅಧಿಕಾರದ ಅಂಕಗಣಿತ vs ಸಂಘಟನೆಯ ರಸಾಯನ: ಪದವೀಧರರ ಮತ ಯಾರ ಕಡೆ?

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ನಾಳೆ (ಶುಕ್ರವಾರ) ನಡೆಯಲಿದೆ. ಆಡಳಿತಾರೂಢ...