ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿದ ವ್ಯಕ್ತಿಗೆ ಸುಪ್ರೀಂ 1 ಲಕ್ಷ ರೂ. ದಂಡ

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಮತ್ತು ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದೆ.

- Advertisement -

ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಪೀಠವು ಅರ್ಜಿದಾರರು ಯಾವುದೇ ಮೂಲಭೂತ ಹಕ್ಕನ್ನು ಉಲ್ಲಂಘಿಸದ ಕಾರಣ ಸಲ್ಲಿಕೆಯಾಗಿರುವ ಅರ್ಜಿಯು ನ್ಯಾಯಸಮ್ಮತವಾಗಿಲ್ಲ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ರಾಹುಲ್ ಸದಸ್ಯತ್ವವನ್ನು ಮರುಸ್ಥಾಪಿಸುವುದನ್ನು ಪ್ರಶ್ನಿಸಿ ವಕೀಲ ಅಶೋಕ್ ಪಾಂಡೆ ಅವರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಗಾಜಾದ ನಿರಾಶ್ರಿತ ಕ್ರೈಸ್ತ, ಮುಸ್ಲಿಮರು ಆಶ್ರಯ ಪಡೆದಿದ್ದ ಚರ್ಚ್ ಮೇಲೆ ಇಸ್ರೇಲ್ ದಾಳಿ; ನೂರಾರು ಸಾವು ಶಂಕೆ

‘ಮೋದಿ’ ಉಪನಾಮದ ಮೇಲಿನ ಟೀಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆಗಸ್ಟ್ 4 ರಂದು ರಾಹುಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿತು.

ಮಾರ್ಚ್ 2023 ರಲ್ಲಿ ಸಂಸತ್‌ ಸ್ಥಾನದಿಂದ ಅನರ್ಹಗೊಂಡ ಕಾಂಗ್ರೆಸ್ ನಾಯಕ ರಾಹುಲ್ ಅವರನ್ನು ವಯನಾಡ್ ಸಂಸದರಾಗಿ ಮರುಸ್ಥಾಪಿಸಲಾಯಿತು.

ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಅವರು 2019 ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. “ಎಲ್ಲ ಕಳ್ಳರು ಮೋದಿಯ ಸಾಮಾನ್ಯ ಉಪನಾಮವಾಗಿ ಹೇಗೆ ಹೊಂದಿರುತ್ತಾರೆ?” ಎಂದು ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಭಾಷಣ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ತರಕಾರಿ ಮಾರುಕಟ್ಟೆ: ಸ್ಥಳಾಂತರಿಸುವ ಪ್ರಕ್ರಿಯೆ ಸಂಪೂರ್ಣ; ಸಚಿವ ಕೆ.ಎಂ. ಶಿವಲಿಂಗೇಗೌಡ

ಅರಸೀಕೆರೆ ನಗರದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ನೂತನವಾಗಿ ನಿರ್ಮಿಸಿರುವ ಮಾರುಕಟ್ಟೆ ಸಂಕೀರ್ಣಕ್ಕೆ ಸ್ಥಳಾಂತರಿಸುವ...

ಗೋವಾ ಬುಡಕಟ್ಟು ಜನರ ಭೂಮಿ ಕಬಳಿಕೆಗೆ ಸರ್ಕಾರದ ಸಾಥ್: ಸಿಜೆಪಿ ನಾಯಕ ದೀಪ್ಕೆ ಆಕ್ರೋಶ

ಗೋವಾ ರಾಜ್ಯದಲ್ಲಿ ಬುಡಕಟ್ಟು ಸಮುದಾಯಗಳಿಗೆ ಸೇರಿದ ಭೂಮಿಯನ್ನು ಸರ್ಕಾರವೇ ಕಬಳಿಸಿ, ಖಾಸಗಿ...

ಹರಿಯಾಣ ಆರ್ಬಿಟಲ್ ರೈಲು ಸುರಂಗ ಆರನೇ ಬಾರಿ ಕುಸಿತ: ಗ್ರಾಮದಲ್ಲಿ ಮನೆಗಳಿಗೆ ಹಾನಿ, ಗ್ರಾಮಸ್ಥರ ಸ್ಥಳಾಂತರ

ಹರಿಯಾಣದ ನೂಹ್ ಜಿಲ್ಲೆಯ ತಾವ್ರು ಉಪವಿಭಾಗದ ಸಹಸೋಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...

ಕೆರೆ ತುಂಬಿಸಲು ಅಜಿತ್ ಪವಾರ್ ಅವರನ್ನು ಕರೆತರಬೇಕೇ? – ವಿವಾದಕ್ಕೀಡಾದ ಆನಂದರಾಜ್ ಅಂಬೇಡ್ಕರ್ ಹೇಳಿಕೆ

ಮಹಾರಾಷ್ಟ್ರದ ಬರಗಾಲ ಮತ್ತು ಜಲ ಸಂರಕ್ಷಣಾ ನೀತಿಗಳ ಕುರಿತು ಟೀಕಿಸುವ ಭರದಲ್ಲಿ,...