ಧಾರವಾಡ | ಹಿರಿಯ ಪತ್ರಿಕಾ ಛಾಯಾಗ್ರಾಹಕ ಆರ್‌ಕೆ ಇನ್ನಿಲ್ಲ

Date:

ಧಾರವಾಡದ ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಹಿರಿಯ ಸದಸ್ಯ ಮತ್ತು ಸಂಯುಕ್ತ ಕರ್ನಾಟಕ ಹಾಗೂ ಉದಯವಾಣಿ ಪತ್ರಿಕೆಗಳಿಗೆ ಫೋಟೋಗ್ರಾಫ‌ರ್ ಆಗಿದ್ದ ರಾಮಚಂದ್ರ ಕುಲಕರ್ಣಿ ಮಂಗಳವಾರ ತಡ ರಾತ್ರಿ ನಿಧನರಾಗಿದ್ದಾರೆ.

- Advertisement -

ಧಾರವಾಡದ ಸ್ನೇಹಿತರ ಬಳಗದಲ್ಲಿ ‘ಆರ್‌ಕೆ’ ಎಂದೇ ಗುರುತಿಸಿಕೊಂಡಿದ್ದರು. ಕರಳು ಸಮಸ್ಯೆಯಿಂದ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜನ್ಮದಿನದಂದೇ ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ರಾಮಚಂದ್ರ ಕುಲಕರ್ಣಿ ಅಂತ್ಯಸಂಸ್ಕಾರ ಹೊಸ ಯಲ್ಲಾಪುರದ ಸ್ಮಶಾನದಲ್ಲಿ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಸೂಕ್ಷ್ಮ ಮನಸ್ಸಿನ ಸ್ನೇಹಿತನ ಅಗಲಿಕೆ ಧಾರವಾಡದ ಪತ್ರಕರ್ತರು, ಫೋಟೋ ಜರ್ನಲಿಸ್ಟ್‌ಗಳು ಹಾಗೂ ಕವಿಪವಿ ಸದಸ್ಯರು ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಸಾಲ ಬಾಧೆ; ರೈತ ಆತ್ಮಹತ್ಯೆ

ಸಾಲದ ಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 31ರಂದು ಬೆಳಿಗ್ಗೆ...

ಧಾರವಾಡ | ಆಧಾರ್ ಸೇವಾ ಕೇಂದ್ರ ಸ್ಥಳಾಂತರ ಖಂಡಿಸಿ ಪ್ರತಿಭಟನೆ

ನಗರದಲ್ಲಿ ಆಧಾರ್ ಸೇವಾ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದ ಸೌಲಭ್ಯ ಮುಂದುವರೆಸುವಂತೆ ಒತ್ತಾಯಿಸಿ ಧಾರವಾಡ...

ಧಾರವಾಡ | ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಸಹಿ ಸಂಗ್ರಹ ಆಂದೋಲನ

ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಖಂಡಿಸಿ AIMSS ಸಂಘಟನೆ ವತಿಯಿಂದ...

ಬೆಂಬಿಡದೆ ಕಾಡುತ್ತಿರುವ ʼಜಾತಿʼ ಪಿಡುಗು; ʼಮರ್ಯಾದಾ ಹತ್ಯೆʼಗಳಿಗೆ ಕೊನೆ ಎಂದು?

ದಿನ ಬೆಳಗಾದ್ರೆ ಕೆಲ ಸ್ವಘೋಷಿತ ಧರ್ಮ ರಕ್ಷಕರು ʼಹಿಂದೂ, ನಾವೆಲ್ಲ ಒಂದುʼ...