ಚಿಕ್ಕಮಗಳೂರು | ಮಳೆ ಅಬ್ಬರ: ಜಾಲವೃತಗೊಂಡ ಪಟ್ಟಣ 

Date:

ತರೀಕೆರೆ ತಾಲೂಕಿನಲ್ಲಿ ವರುಣನ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ ರಾತ್ರಿಯಿಡೀ ಸುರಿದು ಜನ ಜೀವನ ಅಸ್ತವ್ಯಸ್ತಗೊಂಡಿದೆ.

- Advertisement -

ಮಳೆಯ ಪರಿಣಾಮ ಪಟ್ಟಣದ ಪ್ರಮುಖ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದೆ. ಮೊಣಕಾಲುದ್ದಕ್ಕೂ ನಿಂತಿದ್ದ ನೀರಿನಲ್ಲೇ ಸವಾರರು ಹಾಗೂ ಸಾರ್ವಜನಿಕರು ಓಡಾಡಲು ಕಷ್ಟಕರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿದ್ದೀರಾ?ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಹಿಂಗಾರು ಮಳೆಯ ಅಬ್ಬರ ಮುಂದುವರಿಯಲಿದ್ದು, ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

ಶಿವಮೊಗ್ಗ | KSRTC ಬಸ್‌ನ ಟಯರ್ ಸ್ಫೋಟ; ಅನಾಹುತ ತಪ್ಪಿಸಿದ ಚಾಲಕ

ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ KSRTC ಬಸ್‌ನ ಮುಂಭಾಗದ ಟಯರ್ ಬ್ಲಾಸ್ಟ್...

ಖಾಸಗಿ ಶಾಲೆಗಳಲ್ಲಿ ಕನ್ನಡವೇ ಕಾಣುತ್ತಿಲ್ಲ, ಸರ್ಕಾರಿ ಕಚೇರಿಗಳಲ್ಲೇ ಕನ್ನಡವಿಲ್ಲ! ಹೋರಾಟಗಾರರ ಆತಂಕ

ಪ್ರತಿ ವರ್ಷದಂತೆ ವರ್ಷವೂ ಕಲಾವಿದರನ್ನು ಕರೆಯಿಸಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದೆಂದು...