ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಒಳನಾಡು ಕರಾವಳಿ ಕರ್ನಾಟಕ ಭಾಗಗಳಲ್ಲೂ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.

- Advertisement -

ಸದ್ಯ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ನಿನ್ನೆ ಸಂಜೆ ವೇಳೆಗೆ ಸುರಿದ ಮಳೆ ರಾಜಧಾನಿಯ ಬಿಸಿಲ ಬೇಗೆಯನ್ನು ಆ ಕ್ಷಣಕ್ಕೆ ಕೊಂಚ ತಗ್ಗಿಸಿದ್ದು, ಇಂದು ಮತ್ತದೆ ತಾಪಮಾನ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರವಾಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದಿನಿಂದ ಮೇ 8ರವರೆಗೂ ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಸೂಚನೆ ದೊರತಿದೆ. ಈ ಪ್ರದೇಶಗಳ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿದ್ದೀರಾ? ಚಿಕ್ಕಬಳ್ಳಾಪುರ | ದ್ರಾಕ್ಷಿಗೆ ಬಂಪರ್ ಬೆಲೆ-ರೈತರ ಮೊಗದಲ್ಲಿ ಹರ್ಷ

ದಕ್ಷಿಣದ ಜಿಲ್ಲೆಗಳಾದ ದಾವಣಗೆರೆ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಗುಡುಗು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...

ಮಣಿಪುರ ಹಿಂಸಾಚಾರ | 12 ಗಂಟೆಗಳಲ್ಲಿ 9 ಸಾವು; ಶಾಂತಿ ಕಾಪಾಡಲು ಸಿಎಂ ಮನವಿ

ಈಶಾನ್ಯ ರಾಜ್ಯ ಮಣಿಪುರದ ಮಲೆನಾಡು ಭಾಗಗಳಲ್ಲಿ ಕಳೆದ ಕೆಲ ಗಂಟೆಗಳಲ್ಲಿ ಮರುಕಳಿಸಿದ...

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...