ದಾವಣಗೆರೆ | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಬೀಡಿ ಕಾರ್ಮಿಕರ ಯೂನಿಯನ್ ಆಗ್ರಹ

Date:

Advertisements

ಮಹಿಳೆಯರನ್ನು ಅವಮಾನಿಸಿದ ಕಲ್ಕಡ ಪ್ರಭಾಕರ್ ಭಟ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಸದಸ್ಯರು ದಾವಣಗೆರೆ ಉಪ ವಿಭಾಗಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

“ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡ ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ, ಮುಸ್ಲಿಂ ಯುವಕರು‌ ಮಾತ್ರ ಮುಸ್ಲಿಂ ಯುವತಿಯರಿಗೆ ಮೋಸ ಮಾಡುತ್ತಿದ್ದಾರೆ ಎನ್ನುವ ತುಚ್ಛ ಹೇಳಿಕೆ ನೀಡಿ ಒಂದು ಸಮುದಾಯ ಮತ್ತು ಮಹಿಳೆಯರನ್ನು ಅವಮಾನ ಮಾಡಿರುವ ಕಲ್ಕಡ ಪ್ರಭಾಕರ್ ಅವರನ್ನು ಕೂಡಲೇ ಬಂಧಿಸಬೇಕು” ಎಂದು ಪ್ರತಿಭಟಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಅಸಮರ್ಪಕ ಬಸ್‌ ಸೇವೆ ವಿದ್ಯಾರ್ಥಿಗಳ ಪ್ರತಿಭಟನೆ

Advertisements

“ಸಮುದಾಯಗಳ ನಡುವೆ ಕೋಮು ಸೌಹಾರ್ಧತೆಯನ್ನು ಕೆಡಿಸುವ ಹೇಳಿಕೆಗಳನ್ನು ನಿರಂತರವಾಗಿ ನೀಡುತ್ತಾ ಸಮಾಜದ ಶಾಂತಿಗೆ ಭಂಗ ತರುವಂತಹ ಕೆಲಸವನ್ನು ಮಾಡುತ್ತಿರುವ ಕಲ್ಲಡ್ಕ ಪ್ರಭಾಕರ್ ಭ‌ಟ್‌ನನ್ನು ರಾಜ್ಯ ಸರ್ಕಾರ ಬಂಧಿಸಬೇಕು. ಸಮಾಜದಲ್ಲಿ ಸೌಹಾರ್ಧತೆ ಕದಡುತ್ತಿರುವ, ಕ್ರಿಮಿನಲ್ ಹಿನ್ನಲೆಯಿರುವ ಇವರನ್ನು ಗಡಿಪಾರು ಮಾಡಿ, ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದರು.

ಅಧ್ಯಕ್ಷೆ ಜಬೀನಾಖಾನಂ, ಪ್ರಧಾನ ಕಾರ್ಯದರ್ಶಿ ಕರಿಬಸಪ್ಪ, ಸೈಯದ್, ರಹಮತವುಲ್ಲಾ, ಆಸೀಯಾಬಾನು, ಜಬೀವುಲ್ಲಾ, ಸಬೀನಾ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X