ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರು‌ದ್ಧವೂ ಹೋರಾಡಬೇಕಾದ ಅನಿವಾರ್ಯ ಬಂದಿದೆ: ಸಿದ್ದರಾಮಯ್ಯ

Date:

Advertisements

ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, ” ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿಯದೇ ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ” ಎಂದು ತಿಳಿಸಿದ್ದಾರೆ.

“ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ” ಎಂದಿದ್ದಾರೆ.

Advertisements

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X