ರಾಜ್ಯ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್‌ಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿ ಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ
