ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ; ಪ್ರಕರಣ ಭೇಧಿಸಿದ ರೈಲ್ವೆ ಪೊಲೀಸರು

Date:

Advertisements

ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ಇದೀಗ ಪ್ರಕರಣವನ್ನು ಭೇಧಿಸಿರುವ ಪೊಲೀಸರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಸಾಗರ (32) ಮೃತ ವ್ಯಕ್ತಿ. ಫೆಬ್ರವರಿ 25 ರಂದು ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಸಾಗರ ಮೃತದೇಹ ಪತ್ತೆಯಾಗಿತ್ತು. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವ್ಹೀಲಿಂಗ್ ಮಾಡುವವರ ವಿರುದ್ದ ಕಾರ್ಯಾಚರಣೆಗಿಳಿದ ಪೊಲೀಸರು

Advertisements

ಇದೀಗ, ತನಿಖೆ ನಡೆಸಿ ಪ್ರಕರಣ ಭೇಧಿಸಿರುವ ಪೊಲೀಸರು, “ಸಾಗರ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದನು. ಫೆ.24 ರಂದು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಿ ವಿಷ ಸೇವನೆ ಮಾಡಿದ್ದಾನೆ. ಆ ನಂತರ, ರೈಲ್ವೆ ಟ್ರ್ಯಾಕ್ ಬಳಿ ತೆರಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X