ಹಿರಿಯ ಪತ್ರಕರ್ತ ರಾಮ ಮನಗೂಳಿ ಇನ್ನಿಲ್ಲ

Date:

Advertisements

ನಾಡಿನ ಹಿರಿಯ ಪತ್ರಕರ್ತ, ಬಾಗಲಕೋಟೆಯ ರಾಮ ಮನಗೂಳಿ ಅವರು ಅನಾರೋಗ್ಯದಿಂದ ಶುಕ್ರವಾರ ಸಾವನ್ನಪ್ಪಿದ್ದಾರೆ.

ಆರೋಗ್ಯ ಸಮಸ್ಯೆಯಿಂದಾಗಿ ಅವರು ಬಾಗಲಕೋಟೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ, ಕೊನೆಯುಸಿರೆಳೆದಿದ್ದಾರೆ.

ರಾಮ ಮನಗೂಳಿ ಅವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು, ಹಾಗೂ ನಾಡನುಡಿ‌‌ ದಿ‌ನ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದರು. ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರೈ ಆಗಿದ್ದರು. ಅವರು, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

Advertisements

ರಾಮ ಮನಗೂಳಿ ಅವರು ಪತ್ರಕರ್ತರಿಗೆ ಸದಾ ಮಾರ್ಗದರ್ಶನ ನೀಡುವ ಜತೆಗೆ, ಕಾರ್ಯನಿರತ ಪತ್ರಕರ್ತರ ಸಂಘಟನೆಗೂ ಹೆಚ್ಚು ಒತ್ತು ನೀಡುತ್ತಿದ್ದರು. ಯಾವುದೇ ರಾಜಿ ಇಲ್ಲದೇ ಇದ್ದಿದ್ದನ್ನು ಇದ್ದಂಗೆ ಬರವಣಿಗೆ ಮೂಲಕ ಬೆಳಕು ಚೆಲ್ಲುತ್ತಿದ್ದರು ಎಂದು ಅವರೊಂದಿಗಿನ ಒಡನಾಟವನ್ನು ಅವರ ಆಪ್ತರು ಸ್ಮರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

Download Eedina App Android / iOS

X