ಕಲಬುರಗಿ | ಕಳಪೆ ಕಾಮಗಾರಿ ಆರೋಪ; ಕೆಲಸ ನಿಲ್ಲಿಸಲು ಆಗ್ರಹ

Date:

Advertisements

ಜಲ ಜೀವನ ಮಿಷನ್‌ ಯೋಜನೆಯಡಿಯಲ್ಲಿ ಕಲಬುರಗಿ ಜಿಲ್ಲೆಯ ಸಿಂಧನಮಡು ಗ್ರಾಮದಲ್ಲಿ ನಡೆಯುತ್ತಿರುವ ಕಾಮಾಗರಿಯು ಸಂಪೂರ್ಣವಾಗಿ ಕಳಪೆಮಟ್ಟದ್ದಾಗಿರುವುದರಿಂದ ಕೂಡಲೇ ಅದನ್ನು ತಡೆಯಬೇಕು ಎಂದು ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ಆಗ್ರಹಿಸಿದರು.

ಜಿಲ್ಲೆಯ ಸೇಡಂ ತಾಲೂಕಿನ ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಇಲಾಖೆ ಸಹಾಯಕ ಕಾರ್ಯ ನಿರ್ವಾಹಾಕ ಅಭಿಯಂತರರಿಗೆ ಮನವಿ ಸಲ್ಲಿಸಿದರು.

ಬುಹುಜನ ಸಮಾಜ ಪಾರ್ಟಿ ಅಧ್ಯಕ್ಷ ರೇವಣಸಿದ್ದಪ್ಪ ಎಸ್ ಸಿಂಧೆ ಮಾತನಾಡಿ, “ಸೇಡಂ ತಾಲೂಕಿನ ಸಿಂಧನಮಡು ಗ್ರಾಮದಲ್ಲಿ ಜಲ ಜೀವನ ಯೋಜನೆಯಡಿಯಲ್ಲಿ ಕಾಮಾಗಾರಿಯು ನಡೆಯುತ್ತಿದ್ದು, ಸಂಪೂರ್ಣ ಕಳಪೆಯಿಂದ ಕೂಡಿದೆ. ಎಸ್ಟಿಮೇಟ್‌ ಪ್ರಕಾರ ಕಾಮಾಗಾರಿ ನಡೆಯುತ್ತಿಲ್ಲ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಾ.9 ರಂದು ‘ಬಹುಜನರ ನಡಿಗೆ-ಪಾರ್ಲಿಮೆಂಟ್ ಕಡೆಗೆ’ ಸಮಾವೇಶ

“ಕಳಪೆ ಕಾಮಗಾರಿಯನ್ನು ಶೀಘ್ರವಾಗಿ ತಡೆಹಿಡಿಯಬೇಕು. ಒಂದು ವೇಳೆ ತಾವು ತಡೆಹಿಡಿಯದಿದ್ದಲ್ಲಿ ತೀವ್ರ ಹೊರಾಟ ಮಾಡುವುದು ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಬಸವಂತ ರೆಡ್ಡಿ, ರಾಜು, ಹಣಮಂತ ಜೆ ಬಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X