ಡಿ ವಿ ಸದಾನಂದಗೌಡ ಕುರಿತು ಕುತೂಹಲ ಸೃಷ್ಟಿಸಿದ ಡಿ ಕೆ ಶಿವಕುಮಾರ್‌ ಹೇಳಿಕೆ

Date:

Advertisements

ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡರನ್ನು ಕಾಂಗ್ರೆಸ್‌ಗೆ ಕರೆತರುವ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, “ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಕರೆ ತಂದು ಟಿಕೆಟ್ ನೀಡಿದ್ವಿ. ಜೆಡಿಎಸ್ ನಿಂದ ಎಂ ಪಿ ಕುಮಾರಸ್ವಾಮಿ, ಆಯನೂರು ಮಂಜುನಾಥ್ ಕರೆ ತಂದೆವು. ರಾಜಕೀಯದಲ್ಲಿ ಇದು ಸರ್ವೇ ಸಾಮಾನ್ಯ” ಎನ್ನುವ ಮೂಲಕ ಕುತೂಹಲ ಸೃಷ್ಟಿಸಿದ್ದಾರೆ.

ಮಂಗಳವಾರ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ನಾಳೆ ನಮ್ಮ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ. ನನಗೆ ವಿಶ್ವಾಸ ಇದೆ. ಎರಡು ಮೂರು ಕ್ಷೇತ್ರ ಬಿಟ್ಟು ಎಲ್ಲಾ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ” ಎಂದರು.

ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್, “ಅದು ನಮಗೆ ಮೊದಲಿಂದಲೂ ಗೊತ್ತಿರುವ ವಿಚಾರ. ಬಿಜೆಪಿ ಸ್ಟೈಲೇ ಅದು. ಎಲ್ಲ ರಾಜ್ಯದಲ್ಲೂ ಹೀಗೆ ಮಾಡುತ್ತಾರೆ. ಅವರ ಆಂತರಿಕ ವಿಚಾರದ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯಿಸಲ್ಲ” ಎಂದು ತಿಳಿಸಿದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

Download Eedina App Android / iOS

X