ಹೆಗಡೆಗೆ ಟಿಕೆಟ್ ಕೈತಪ್ಪಲು ಸಂವಿಧಾನ ವಿರೋಧಿ ಹೇಳಿಕೆಯೇ ಕಾರಣ: ವಿ ಸೋಮಣ್ಣ

Date:

Advertisements

“ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ. ಸಂವಿಧಾನವನ್ನು ಅಪಮಾನಿಸಿದರೆ ಅದಕ್ಕಿಂತ ಬೇರೆ ಪಾಪವಿಲ್ಲ” ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು.

ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಾಂಗ್ರೆಸ್​ನವರು ಕೆಲವು ವಿಚಾರ ತಿರುಚುತ್ತಾರೆ. ಹೆಗಡೆ ಅವರು ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂದು ಹೇಳಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ” ಎಂದು ಸಮರ್ಥಿಸಿಕೊಂಡರು.

“ಅಂತಹ ಪುಣ್ಯಾತ್ಮ ಅಂಬೇಡ್ಕರ್ ಅವರ ಸಂಸ್ಕಾರಕ್ಕೆ ಕಾಂಗ್ರೆಸ್ ಜಾಗ ಕೊಟ್ಟಿಲ್ಲ. ಕಾಂಗ್ರೆಸ್​ನವರಿಗೆ ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ” ಎಂದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X