ಬೆಂಗಳೂರು ಗ್ರಾಮಾಂತರ | ಕಲಾವಿದರ ಮಾಸಾಶನ ಅರ್ಜಿ ಸಲ್ಲಿಕೆಗೆ ಏ.30 ಕೊನೆಯ ದಿನ

Date:

Advertisements

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈಗಾಗಲೇ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು, ಸಾಹಿತಿಗಳು 2024-25ನೇ ಸಾಲಿನ ಜೀವಿತಾವಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಗದಿತ ಅರ್ಜಿ ನಮೂನೆಯನ್ನು 2024ನೇ ಏಪ್ರಿಲ್-30ರೊಳಗಾಗಿ ತಪ್ಪದೇ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:114 ಚಪ್ಪರದಕಲ್ಲು, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲೂಕು ಈ ವಿಳಾಸಕ್ಕೆ ತಲುಪಿಸಬೇಕು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಅಂಬೇಡ್ಕರ್ ಜಯಂತಿ: ವಿಶೇಷ ಲೇಖನಕ್ಕೆ ಆಹ್ವಾನ

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಜೀವಿತಾವಧಿ ಪ್ರಮಾಣ ಪತ್ರ ಹಾಗೂ ಮಾಸಾಶನಕ್ಕೆ ಸಂಬಂಧಿಸಿದ ಪಿಂಚಣಿ ಪಾವತಿ(ಪಿಪಿಒ) ಆದೇಶದ ಜೆರಾಕ್ಸ್ ಪ್ರತಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಪ.ಜಾ/ಪ.ಪಂ ಕಲಾವಿದರು ಕಡ್ಡಾಯವಾಗಿ ಆರ್‌ಡಿ ಸಂಖ್ಯೆ ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಲಗತ್ತಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X