ಎಎಪಿ ನಾಯಕ ಸಂಜಯ್ ಸಿಂಗ್ ಪಂಜಾಬ್‌ಗೆ ಭೇಟಿ; ಪಕ್ಷದ ಸಿಎಂ, ಶಾಸಕರ ಸಭೆ

Date:

Advertisements

ಲೋಕಸಭಾ ಚುನಾವಣೆಗೆ ಮುನ್ನ ಎಎಪಿ ನಾಯಕ, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ ಪಂಜಾಬ್‌ಗೆ ಭೇಟಿ ನೀಡಿ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಕ್ಷದ ಶಾಸಕರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅನುಪಸ್ಥಿತಿಯಲ್ಲಿ, ಸಿಂಗ್ ಮತ್ತು ಮಾನ್ ಅವರು ಪಕ್ಷದ ಚುನಾವಣಾ ಪ್ರಚಾರವನ್ನು ಮುನ್ನಡೆಸುವ ದೊಡ್ಡ ಜವಾಬ್ದಾರಿಯನ್ನು ಹೊತ್ತಿರುವುದಾಗಿ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ ಬಳಿಕ ವಿಪಕ್ಷಗಳನ್ನು ಜೈಲು ಪಾಲಾಗಿಸುವುದೇ ಮೋದಿ ಗ್ಯಾರಂಟಿ: ಮಮತಾ ಬ್ಯಾನರ್ಜಿ

ಸಿಂಗ್ ಇಂದು ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ. ಅವರು ಮಾನ್ ಅವರ ನಿವಾಸಕ್ಕೆ ಹೋಗಲಿದ್ದಾರೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಿಂಗ್ ಮತ್ತು ಮಾನ್ ಎಎಪಿ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು...

ಭಾರತದಲ್ಲಿ ಪ್ರತಿ ಗಂಟೆಗೆ ಓರ್ವ ರೈತ ಆತ್ಮಹತ್ಯೆ: NCRB ವರದಿ

ಭಾರತದಲ್ಲಿನ ಅಪರಾಧ ಪ್ರಕರಣಗಳ ಕುರಿತಾಗಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB)...

Download Eedina App Android / iOS

X