ತುಮಕೂರು | ಪ್ರತ್ಯೇಕ ಎರಡು ಜೂಜಾಟ ಪ್ರಕರಣ; ಒಂಬತ್ತು ಮಂದಿ ಬಂಧನ

Date:

Advertisements

ಜೂಜಾಟದಲ್ಲಿ ತೊಡಗಿದ್ದ ಒಂಬತ್ತು ಮಂದಿ ಜೂಜುಕೋರರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗುಬ್ಬಿ ತಾಲೂಕಿನ ಎರಡು ಹಳ್ಳಿಗಳಲ್ಲಿ ಪ್ರತ್ಯೇಕ ಪ್ರಕರಣ ಭೇದಿಸಿದ್ದು, ಗುಬ್ಬಿ ಪೊಲೀಸ್ ಠಾಣೆ ಸಿಬ್ಬಂದಿ ಒಟ್ಟು ₹11,000 ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ವಾಟ್ಸ್‌ಆ್ಯಪ್‌ ಗುಂಪಿನಲ್ಲಿ ಬಿಜೆಪಿ ಪರ ಪ್ರಚಾರದ ಸಂದೇಶ; ಎಫ್‌ಡಿಎ ಅಮಾನತು

Advertisements

ಗುಬ್ಬಿ ತಾಲೂಕು ಕಸಬಾ ಹೋಬಳಿ ಜಿ ಹೊಸಹಳ್ಳಿ ಬಳಿ ನಡೆದಿದ್ದ ಜೂಜಾಟದ ಮಾಹಿತಿ ಆಧರಿಸಿ ದಾಳಿ ಮಾಡಿದ ಗುಬ್ಬಿ ಪಿಎಸ್‌ಐ ಸುನಿಲ್ ಕುಮಾರ್ ನೇತೃತ್ವದ ತಂಡ ₹7,800 ವಶಕ್ಕೆ ಪಡೆದರು. ಮತ್ತೊಂದು ಪ್ರಕರಣದಲ್ಲಿ ಪ್ರಭುವನಹಳ್ಳಿ ಗ್ರಾಮದ ಬಳಿ ನಡೆದ ದಾಳಿಯಲ್ಲಿ ಮೂವರನ್ನು ವಶಕ್ಕೆ ಪಡೆದು ₹3,200ನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ: ಪ್ರಾಣಿ ವಧೆ ಹಾಗೂ ಮೀನು-ಮಾಂಸ ಮಾರಾಟ ನಿಷೇಧ

"ಗಣೇಶ ಚತುರ್ಥಿ ಪ್ರಯುಕ್ತ ಆಗಸ್ಟ್ 27 ರಂದು ಬುಧವಾರ ಪ್ರಾಣಿ ವಧೆ...

ಬೀದರ್ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ‌ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬೀದರ್ ವತಿಯಿಂದ...

ವಿಜಯಪುರ-ಬಬಲೇಶ್ವರ ಆ.27ರಿಂದ ಎರಡು ಬಸ್ಸುಗಳ ಸೇವೆ ಪ್ರಾರಂಭ

ವಿಜಯಪುರ-ಬಬಲೇಶ್ವರ ಮತ್ತು ಬಬಲೇಶ್ವರ-ವಿಜಯಪುರ ನಡುವೆ ಆಗಸ್ಟ್ 27 ರಿಂದ ಸಾಮಾನ್ಯ ಸಾರಿಗೆ...

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ....

Download Eedina App Android / iOS

X