ಬಾಗಲಕೋಟೆ | ಲೋಕಸಭೆ ಚುನಾವಣೆಗೆ ಮಲ್ಲಿಕಾರ್ಜುನ ಎಚ್ ಟಿ ನಾಮಪತ್ರ ಸಲ್ಲಿಕೆ

Date:

Advertisements

ಎಸ್.ಯು.ಸಿ.ಐ. ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಕಾರ್ಮಿಕ ಮುಖಂಡ ಮಲ್ಲಿಕಾರ್ಜುನ ಎಚ್ ಟಿ ಇಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್.ಯು.ಸಿ.ಐನ ಹಿರಿಯ ರಾಜ್ಯ ಸೆಕ್ರೇಟೆರಿಯೇಟ್ ಸದಸ್ಯರಾದ ಡಾ. ಟಿ. ಎಸ್. ಸುನೀತ ಕುಮಾರ್ , ಪಕ್ಷದ ಮುಖಂಡರಾದ ಬಿ. ಭಗವಾನರೆಡ್ಡಿ ಮತ್ತು ಸದಸ್ಯರಾದ ಎಚ್.ಟಿ. ಭರತ ಕುಮಾರ ಮತ್ತು ಮಹಾದೇವಿ ಧರ್ಮಶೆಟ್ಟಿ ಉಪಸ್ಥಿತರಿದ್ದರು.

ಕಳೆದ‌ ಹಲವಾರು ವರ್ಷಗಳಿಂದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತ ಎಐಯುಟಿಯುಸಿ ನೇತೃತ್ವದಲ್ಲಿ ಆಶಾ, ಅಂಗನವಾಡಿ ಮತ್ತು ಅಕ್ಷರ ದಾಸೋಹ ಕಾರ್ಯಕರ್ತೆಯರ ‌ಸಮಸ್ಯೆಗಳ ನಿವಾರಣೆಗಾಗಿ ನಿರಂತರ ಹೋರಾಟ ಕಟ್ಟಿ ಬೆಳೆಸಿರುವ ಇವರು ಉದ್ಯಾನವನದ ಕಾರ್ಮಿಕರು, ಬಹುಹಳ್ಳಿ ಕುಡಿಯುವ ನೀರು ಸರಬರಾಜು‌ ನೌಕರರ, ಪುನರ್ವಸತಿ ಮತ್ತು ಪುನರ್ನಿರ್ಮಾಣ ನೌಕರರ, ಜೊತೆಗೆ ವಸತಿ‌ ನಿಲಯ ಕಾರ್ಮಿಕರ ಸಮಸ್ಯೆಗಳ ವಿರುದ್ದ ಯಶಸ್ವಿ ಚಳುವಳಿಯ ನೇತೃತ್ವ ವಹಿಸಿದ ಮಲ್ಲಿಕಾರ್ಜುನ ಅವರು ಲೋಕಸಭಾ ಚುನಾವಣೆಗೆ ಕಣಕ್ಕಿಳಿದಿದ್ದಾರೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X