ಬೀದರ್ ಲೋಕಸಭಾ ಕ್ಷೇತ್ರಕ್ಕೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಮಹೇಶ ಗೋರನಾಳಕರ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ಪಕ್ಷದ ರಾಜ್ಯಾಧ್ಯಕ್ಷರು ಆದ ಮಹೇಶ ಮಾಣಿಕಪ್ಪಾ ಗೋರನಾಳಕರ್ ಅವರು ಬೀದರ ಲೋಕಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿಯಾಗಿ ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ನಾಮಪತ್ರ ಪ್ರತಿ ಸಲ್ಲಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ
ಈ ಸಂದರ್ಭದಲ್ಲಿ ಆರ್‌ಪಿಐ ಪಕ್ಷದ ರಾಜ್ಯ ಯುವ ಘಟಕದ ಕಾರ್ಯದರ್ಶಿ ಪ್ರಕಾಶ ರಾವಣ ಹಿಪ್ಪಳಗಾಂವ , ಪ್ರಮುಖರಾದ ರಾಜಕುಮಾರ ಡೊಂಗರೆ ಭೀಮನಗರ, ಪ್ರೇಮ ಸಾಗರ ನಿಡೋದಾ , ಪ್ರಲಾದ ದೋಡ್ಡಿ ಮಳಚಾಪೂರ ಉಪಸ್ಥಿತರಿದ್ದರು