ಬೆಂಗಳೂರಿನಲ್ಲಿ ಫಸ್ಟ್ ಸರ್ಕಲ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ‘ಉದ್ಯಮಿ ಒಕ್ಕಲಿಗ’ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡಿ, ಉದ್ಯಮದಲ್ಲಿ ಒಕ್ಕಲಿಗ ಸಮುದಾಯದ ಪಾಲ್ಗೊಳ್ಳುವಿಕೆ, ತೆರಿಗೆ ಹಂಚಿಕೆ ವಿಷಯದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಒಕ್ಕಲಿಗ ಸಮುದಾಯಕ್ಕೆ ನೀಡುತ್ತಿರುವ ಪ್ರಾತಿನಿಧ್ಯ ಕುರಿತು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಒಕ್ಕಲಿಗ ಸಮುದಾಯಕ್ಕೆ ಉತ್ತಮ ಪ್ರಾತಿನಿಧ್ಯ ನೀಡಿದೆ | ಕೃಷ್ಣ ಬೈರೇಗೌಡ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: