ಬೀದರ್‌ | ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Date:

Advertisements

ಬೀದರ್‌ ಜಿಲ್ಲೆಯಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಸುನೀಲ ತಂದೆ ವಿಜಯಕುಮಾರ್‌ (32) ಮೃತರು.

ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ಜರುಗಿದ್ದು, ಸ್ಥಳಕ್ಕೆ ಧನ್ನೂರ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X