2023ರ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈದಿನ.ಕಾಮ್ ರಾಜ್ಯದಲ್ಲಿ ಬೃಹತ್ ಸಮೀಕ್ಷೆ ನಡೆಸಿದೆ. ರಾಜ್ಯದ ಎಲ್ಲ ಭಾಗಗಳ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ವಿವಿಧ ಸಮುದಾಯಗಳ ಜನರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಬಾರಿಯ ಚುನಾವಣೆಯ ಪ್ರಧಾನ ಸಂಗತಿ ಯಾವುದು ಎನ್ನುವ ಪ್ರಶ್ನೆಯನ್ನು ಮತದಾರರ ಮುಂದಿಟ್ಟಾಗ, ಅದಕ್ಕೆ ಬಹುತೇಕರಿಂದ ಅನೇಕ ಅಭಿಪ್ರಾಯಗಳು ವ್ಯಕ್ತವಾಗಿವೆ. ಅದರ ಅಂತಿಮ ವಿಚಾರಗಳ ಬಗ್ಗೆ ಈ ಚರ್ಚೆ.
ಚುನಾವಣೆಯ ಹೊತ್ತಿನಲ್ಲಿ ಬಹುತೇಕ ಜನರನ್ನು ಕಾಡುತ್ತಿರುವ ಅಂಶವೇನು ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: