ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮೂಲಕ ಸುಮಾರು 42,000 ಠೇವಣಿದಾರರಿಗೆ ವಂಚನೆಯಾಗಿರುವುದು ಮತ್ತೆ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆ ಠೇವಣಿದಾರರ ಸಭೆ ಕರೆದಿದ್ದ ಸಂಸದ ತೇಜಸ್ವಿ ಸೂರ್ಯ, ಉತ್ತರ ನೀಡದೆ ಹೊರಟು ಹೋಗಿದ್ದರು. ನೀಡಿದ ಭರವಸೆಯನ್ನು ಈಡೇರಿಸದ ಸೂರ್ಯ ವಿರುದ್ಧ ಖಾತೆದಾರರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಮೊದಲ ಮಹಿಳಾ ಸಂಸದೆಯನ್ನು ಆಯ್ಕೆ ಮಾಡುವ ಅವಕಾಶ ನಮ್ಮ ಮುಂದಿದೆ | ಭಾರತಿ ಶಂಕರ್
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: