23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣದ ವಿಚಾರಣೆ ಬಳಿಕ ಅರೋಪಿಗಳ ಮಾಹಿತಿ ಮತ್ತು ಕೃತ್ಯದ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯಲಿದೆ.
ಈ ಸುದ್ದಿ ಓದಿದ್ದೀರಾ? ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ