ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ವಿಶ್ವ ಆದಿ ಜಾಂಬವ ಮಹಾಸಭಾ, ದಲಿತ ಸಂಘಟನೆಗಳ ಒಕ್ಕೂಟ, ದಲಿತ ಕ್ರಿಯಾ ಸಮಿತಿ ಸಂಘಟನೆಗಳು ಒಟ್ಟಿಗೆ ಸೇರಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ್ದು ‘ಸಂವಿಧಾನ ವಿರೋಧಿ ಬಿಜೆಪಿ’ಯನ್ನು ಸೋಲಿಸಬೇಕೆಂದು ಸಮುದಾಯಕ್ಕೆ ಕರೆ ನೀಡಿದರು. ಈ ವೇಳೆ ಎಂಆರ್‌ಎಚ್‌ಎಸ್ ಮುಖಂಡ ಕೇಶವ ಮೂರ್ತಿ ಅವರು ಪ್ರತಿಕ್ರಿಯಿಸಿದ್ದು ಹೀಗೆ…
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮಾದಿಗ ಮುಖಂಡರು ಸಜ್ಜು
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: