ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

Date:

Advertisements

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಂಡಿರುವ ಯುವತಿ, ಮತದಾನದ ಮಹತ್ವವನ್ನು ಸಾರಿದ್ದಾರೆ.

ಮೂಲತಃ ಮಂಡ್ಯ ತಾಲೂಕಿನ ಕಾಳೇನಹಳ್ಳಿಯ ಸೋನಿಕಾ ಅವರು ಲಂಡನ್‌ನಲ್ಲಿ ಐಟಿ ಕನ್ಸಲ್ಟೆಂಟ್ ಆಗಿ ಉದ್ಯೋಗ ಮಾಡುತ್ತಿದ್ದಾರೆ. ಅವರು ಶುಕ್ರವಾರ ಮಂಡ್ಯ ಬಂದು, ಮತದಾನ ಮಾಡಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಉದ್ಯೋಗಕ್ಕಾಗಿ ಸೋನಿಕಾ ಲಂಡನ್‌ಗೆ ತೆರಳಿದ್ದರು. ಅಲ್ಲಿಯೇ ನೆಲೆಸಿದ್ದರು. ತಮ್ಮ ಸಹೋದರ ನೀಡಿದ ಮತದಾನದ ಅರಿವಿನಿಂದ ಎಚ್ಚೆತ್ತ ಅವರು, ಮಂಡ್ಯಕ್ಕೆ ಧಾವಿಸಿ, ಮತ ಚಲಾಯಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕ್ಷಕ ವೀರಣ್ಣ ಮಡಿವಾಳರ ಅಮಾನತು ಆದೇಶ ರದ್ದು, ಸೇವೆಗೆ ಮರು ನಿಯುಕ್ತಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿಯ ಅಂಬೇಡ್ಕರ ನಗರ ಸರ್ಕಾರಿ ಕಿರಿಯ...

ತಮ್ಮ ಯೋಗ್ಯತೆಗೆ ತಕ್ಕಂತೆ ಕೆಲವರು ಟೀಕೆ ಮಾಡುತ್ತಾರೆ: ಬಾನು ಮುಷ್ತಾಕ್

ಟೀಕೆ ಮಾಡುವವರ ಬಗ್ಗೆ ನನಗೇ ಬೇಜಾರು ಇಲ್ಲ. ಅವರವರ ಯೋಗ್ಯತೆಗೆ ತಕ್ಕಂತೆ...

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ...

ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ...

Download Eedina App Android / iOS

X