2014ರಲ್ಲಿ ಮೋದಿ ಘೋಷಿಸಿದ್ದ ಭರವಸೆಗಳಲ್ಲಿ ರೈತರ ಆತ್ಮಹತ್ಯೆಗಳಿಗೆ ಅಂತ್ಯ ಹಾಡುತ್ತೇವೆ ಎಂಬುದು ಪ್ರಧಾನವಾಗಿತ್ತು. ಆದರೆ, 2014-2023ರಲ್ಲಿ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಸುಮಾರು 4,25,000 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆದಾಯ ದ್ವಿಗುಣಗೊಳ್ಳುತ್ತದೆ ಎಂದಿದ್ದರು, ಅದೂ ಆಗಲಿಲ್ಲ. ಇದು ಮೋದಿಯವರ ವೈಫಲ್ಯವಲ್ಲವೇ ಮತ್ತೇನು?
ಮೋದಿ ಮೋಸ I ಮೋದಿ ಸರ್ಕಾರದಲ್ಲಿ ರೈತರ ಆದಾಯವೂ ದ್ವಿಗುಣಗೊಳ್ಳಲಿಲ್ಲ, ಆತ್ಮಹತ್ಯೆಗಳೂ ನಿಲ್ಲಲಿಲ್ಲ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: