ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚಲು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಯೋಜನೆ ರೂಪಿಸಿದೆ ಎಂಬ ಬಿಜೆಪಿಯ ಯೋಜಿತ ಪ್ರಚಾರವನ್ನು ಬೆಂಬಲಿಸುವ ಸಲುವಾಗಿ ಕಾಲೇಜು ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಕಾಂಗ್ರೆಸ್ ವಿರುದ್ಧ ಬೀದಿಗಿಳಿದಿದ್ದ ಆ ವಿದ್ಯಾರ್ಥಿಗಳು ಈಗ ದೇಶಾದ್ಯಂತ ನಗೆಪಾಟಲಿಗೀಡಾಗಿದ್ದಾರೆ. ಅಲ್ಲಿ ಆಗಿದ್ದಾದರೂ ಏನು? ಈ ವಿಡಿಯೋವನ್ನು ತಪ್ಪದೆ ನೋಡಿ.
ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅಪಪ್ರಚಾರ: ಬಟಾ ಬಯಲಾಯ್ತು ಬಿಜೆಪಿ ಪಿತೂರಿ! Congress Manifesto
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: