ಆಸ್ಟ್ರಾಜೆನಿಕಾ ಸಂಸ್ಥೆಯ ಭಾರತೀಯ ಅವೃತ್ತಿಯಾದ ಕೋವಿಶೀಲ್ಡ್ ಲಸಿಕೆಯಿಂದ ಅತಿ ವಿರಳ ಪ್ರಕರಣಗಳಲ್ಲಿ ಥ್ರೋಂಬೋಸಿಸ್ ವಿತ್ ಥ್ರೋಂಬೋಸೈಟೋಪೇನಿಯಾ ಸಿಂಡ್ರೋಮ್ (ಟಿಟಿಎಸ್) ಉಂಟಾಗಬಹುದು ಎನ್ನಲಾಗಿದೆ. ರಕ್ತ ಹೆಪ್ಪುಗಟ್ಟುವಿಕೆ ಹಾಗೂ ರಕ್ತ ಕಣಗಳ ಕುಸಿತ ಆಗಬಹುದು ಎನ್ನಲಾಗಿದ್ದು, ಆಸ್ಟ್ರಾಜೆನಿಕಾ ಸಂಸ್ಥೆ ನ್ಯಾಯಾಲಯದಲ್ಲೇ ಈ ವಿಚಾರ ಒಪ್ಪಿಕೊಂಡಿದೆ ಅನ್ನೋ ಸಂಗತಿ ಭಾರತದಲ್ಲಿ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ್ದು ಭಾರತದಲ್ಲಿ ಆತಂಕ ಸೃಷ್ಟಿಸಿದೆ. ಈ ಕುರಿತ ಸಮಗ್ರ ಅವಲೋಕನವನ್ನ ಡಾ. ಶ್ರೀನಿವಾಸ ಕಕ್ಕಿಲಾಯ ಅವರು ಇಲ್ಲಿ ಕೊಟ್ಟಿದ್ದಾರೆ.
ಕೋವಿಶೀಲ್ಡ್ ಲಸಿಕೆ ಪಡೆದವರು ಎಚ್ಚರವಹಿಸಬೇಕಾದ್ದು ಎಲ್ಲಿ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: