2026ಕ್ಕೆ ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆ ನಡೆಯಲಿದೆ. ಹಾಗೇನಾದರು ಅದು ನಡೆದರೆ, ಜನಸಂಖ್ಯೆಯ ಆಧಾರದಲ್ಲಿ ದಕ್ಷಿಣ ರಾಜ್ಯಗಳು ಈಗಿರುವ ತಮ್ಮ ಸಂಸತ್ ಕ್ಷೇತ್ರಗಳ ಸ್ಥಾನಗಳಲ್ಲಿ ಕೆಲವನ್ನು ಕಳೆದುಕೊಂಡರೆ, ಉತ್ತರದ ರಾಜ್ಯಗಳು ಈಗಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ದಕ್ಕಿಸಿಕೊಳ್ಳಲಿವೆ. ಆಗ ಸಹಜವಾಗಿಯೇ ಸಂಸತ್ ಅಂಗಳದಲ್ಲಿ, ಅರ್ಥಾತ್ ರಾಷ್ಟ್ರ ರಾಜಕಾರಣದಲ್ಲಿ ದಕ್ಷಿಣ ರಾಜ್ಯಗಳ ದನಿ ಮತ್ತಷ್ಟು ಕ್ಷೀಣಿಸಲಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿಗಾಗಿ ಈ ವಿಡಿಯೋ ನೋಡಿ.
ಕ್ಷೇತ್ರ ಮರುವಿಂಗಡಣೆಯ ಬಗ್ಗೆ ಎಚ್ಚರವಹಿಸುವುದು ಹೇಗೆ ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: