ಸುಮಾರು 50ರಿಂದ 60 ವರ್ಷಗಳ ಕಾಲ ಇಲ್ಲಿನ ಬಡಾವಣೆಯ ಸ್ಥಳದಲ್ಲಿಯೇ ಜೀವನ ನಡೆಸಿಕೊಂಡು ಹೋಗುತ್ತಿದ್ದು, ಮೂಲಭೂತ ಸೌಕರ್ಯಗಳಾದ ಚರಂಡಿ, ವಿದ್ಯುತ್ ದೀಪ, ಶುದ್ಧ ಕುಡಿಯುವ ನೀರಿನ ಘಟಕ, ಅಂಗನವಾಡಿ ಕೇಂದ್ರ, ಸಮುದಾಯ ಭವನ, ಯುಜಿಡಿ ಕಾಮಗಾರಿ, ಶೌಚಾಲಯ ಸ್ವಚ್ಛತೆ ಸೇರಿದಂತೆ ಇನ್ನು ಹಲವಾರು ಮೂಲ ಸೌಕರ್ಯಗಳನ್ನು ಸರ್ಕಾರ ನಮಗೆ ಒದಗಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ದಾವಣಗೆರೆಯ ಹತ್ತನೇ ವಾರ್ಡಿನ ಭಾರತ್ ಆಯಿಲ್ ಮಿಲ್ ಕಾಂಪೌಂಡ್ ಬೂತ್ ನಂಬರ್ 48 ಮತದಾರರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.
ದಾವಣಗೆರೆ I ಮೂಲಭೂತ ಸೌಕರ್ಯ ಕಾಣದ ಕಾಲೋನಿ; ಮತದಾನ ಬಹಿಷ್ಕಾರಕ್ಕೆ ಮುಂದಾದ ಜನರು! boycott voting
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: