ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ. ಬಿಜೆಪಿಯವರು ಯಾವತ್ತೂ ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್ ಅವರ ಮೇಲಿನ ಆರೋಪ, ಪರೇಶ್ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.
ಪ್ರಜ್ವಲ್ ಪ್ರಕರಣದಲ್ಲಿ ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿದ್ಧರಾಮಯ್ಯ | Prajwal Sex Scandal | BJP
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: