ಲೋಕಸಭಾ ಚುನಾವಣೆಯ ನಡುವೆ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ ಮುಗಿದಿರುವ ಮೂರು ಹಂತದ ಮತದಾನವು ಮೋದಿ ಮತ್ತೆ ಪ್ರಧಾನಿ ಆಗಲಾರರು, ಬಿಜೆಪಿ ಅಧಿಕಾರ ಪಡೆಯದು ಎಂಬುದನ್ನು ಸೂಚಿಸುತ್ತಿವೆಯೇ ? ಯಾಕಂದ್ರೆ ಕೆಲ ಮಾಧ್ಯಮಗಳು ತಮ್ಮ ವರಸೆ ಬದಲಿಸುತ್ತಿವೆ. ಮತ್ತೆ, ಪತ್ರಿಕಾ ನೈತಿಕತೆ ಎಡೆಗೆ ಒರಳಲು ಆರಂಭಿಸಿವೆ. ಕಳೆದ 10 ವರ್ಷಗಳಿಂದ ಮೋದಿ ಮತ್ತು ಬಿಜೆಪಿಗೆ ಶರಣಾಗಿದ್ದ ಮಾಧ್ಯಮಗಳು ಈಗ ಮತ್ತೆ ತಲೆ ಎತ್ತಲು ಆರಂಭಿಸಿವೆ. ಕಾರಣ ವೇನು ಈ ವಿಡಿಯೋ ನೋಡಿ.
ಮೋದಿ ವಿರುದ್ಧವೇ ತೊಡೆ ತಟ್ಟಿದ್ದೇಕೆ ಗೋದಿ ಮೀಡಿಯಾಗಳು
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: