ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದಿಲ್ಲಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಇಂದು ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ, 57 ದಿನಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಹೊರಬಂದರು. ಕಳೆದ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಜೈಲಿನ ಆವರಣದಲ್ಲಿ ಸೇರಿದ್ದ ನೂರಾರು ಎಎಪಿ ಕಾರ್ಯಕರ್ತರು, ಮುಖಂಡರು ಜೈಲು ಆವರಣದಲ್ಲಿ ನೆರೆದು ತಮ್ಮ ನಾಯಕನನ್ನು ಸ್ವಾಗತಿಸಿದರು.
‘ಇಂಡಿಯಾ’ ಒಕ್ಕೂಟದಲ್ಲಿ ಮೂಡಿದ ಉತ್ಸಾಹ; ಬಿಜೆಪಿ ಲೆಕ್ಕಾಚಾರ ಬುಡಮೇಲು?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: