ಬೆಂಗಳೂರು | ಒಂಟಿ ಮಹಿಳೆಯ ಕೊಲೆಗೈದು ಚಿನ್ನದ ಸರ ಕಳವು: ದೂರು ದಾಖಲು

Date:

Advertisements

ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ.

ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್​ ಕೆಲಸಕ್ಕೆ ಹೋಗಿದ್ದಾರೆ. ಈ ವೇಳೆ ದಿವ್ಯಾ ಮನೆಯಲ್ಲಿ ಒಂಟಿಯಾಗಿದ್ದರು. ಈ ಸಮಯದಲ್ಲಿ ಏಕಾಏಕಿ ಮನೆಗೆ ಬಂದ ಆರೋಪಿ ಮಹಿಳೆ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕಳವು ಮಾಡಿದ್ದಾನೆ.

ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಆರ್​ಆರ್​ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಪ್ರವಾಹ ನಿಭಾಯಿಸಲು ತಂತ್ರಜ್ಞಾನದ ಬಳಕೆಗೆ ಮುಂದಾದ ಬಿಬಿಎಂಪಿ

ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭ ಮಾಡಿದ್ದು, ಪೊಲೀಸರು ಗಂಡನನ್ನು ವಿಚಾರಣೆ ನಡೆಸಿದ್ದಾರೆ. ಆತ ತಾನು ಸಲೂನ್​ಗೆ ಹೋಗಿದ್ದಾಗ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ. ದಿವ್ಯಾಳ ಕೊರಳಲ್ಲಿದ್ದ ಚಿನ್ನದ ಸರ ಕೂಡ ನಾಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X