ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕೂಟಕ್ಕೆ ಹಿನ್ನೆಡೆಯಾಗುತ್ತಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿರುವ ಹೊತ್ತಿನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ಮೂವರು ಪಕ್ಷೇತರ ಶಾಸಕರು ತಮ್ಮ ಬೆಂಬಲವನ್ನು ವಾಪಸ್ ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಬೆಳವಣಿಗೆ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆ ಉಂಟು ಮಾಡುವ ಸಾಧ್ಯತೆಗಳು ಮಾತ್ರ ಹೆಚ್ಚಾಗಿವೆ.
ರೈತರು, ಕುಸ್ತಿಪಟುಗಳ ಹೋರಾಟ ಹತ್ತಿಕ್ಕಿದ್ದವರಿಗೆ ಕಾಡುತ್ತಿದೆ ಬಂಡಾಯದ ಬಿಸಿ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: