ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದ ಕಾಂಗ್ರೆಸ್ ಸರಕಾರ ಪತನವಾಗುವುದು ಖಚಿತ ಎಂದು ನೆರೆಯ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ರಾಜ್ಯ ಸಚಿವರು ಖಾರವಾಗಿ ಪ್ರತಿಕ್ರಿಯಿಸಿದ್ದರೆ, ಬಿಜೆಪಿಗರು ಬೇರೆಯೇ ವಾದವನ್ನು ಮುಂದಿಡುತ್ತಿದ್ದಾರೆ.
ಸಿದ್ದು ಸರ್ಕಾರ ಬೀಳುತ್ತಾ ? ಏಕನಾಥ್ ಶಿಂಧೆ ಹೇಳಿಕೆ ಎಷ್ಟು ನಿಜ ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: