ಹರಿಯಾಣದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 7 ಜನರ ಸಾವು, 25 ಮಂದಿಗೆ ಗಾಯ

Date:

Advertisements

ಹರಿಯಾಣ ದ ಅಂಬಾಲದಲ್ಲಿ ಇಂದು ಬೆಳಗಿನ ಜಾವ ಟ್ರಕ್‌ವೊಂದು ಮಿನಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಮಂದಿ ಮೃತಪಟ್ಟು, 25 ಮಂದಿ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಂಬಾಲ – ದೆಹಲಿ– ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಪ್ರವಾಸಿಗರು ಮಿನಿ ಬಸ್‌ನಲ್ಲಿ ವೈಷ್ಣೋದೇವಿಗೆ ತೆರಳುತ್ತಿದ್ದಾಗ ಟ್ರಕ್‌ ಡಿಕ್ಕಿ ಹೊಡೆದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

Advertisements

ಮೃತಪಟ್ಟ 7 ಮಂದಿ ಒಂದೇ ಕುಟುಂಬದವರಾಗಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಒಂದು ಮಗು ಕೂಡ ಸೇರಿದೆ.

ಗಾಯಗೊಂಡವರನ್ನು ಸಮೀಪದ ಆದೇಶ್ ಆಸ್ಪತ್ರೆಗೆ ಸೇರಿಸಲಾಗಿದೆ. ಕೆಲವು ಗಾಯಾಳುಗಳನ್ನು ಅಂಬಾಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಟ್ರಕ್‌ಅನ್ನು ಪೊಲೀಸರು ವಳಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಚಾಲಕ ಪರಾರಿಯಾಗಿದ್ದಾನೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X