ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆಯ ಫಲಿತಾಂಶ ದಿನ ಹತ್ತಿರ ಬಂದಿದೆ. ಸ್ಪರ್ಧಾ ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಗೆಲುವು ಯಾರಿಗೆ ಒಲಿಯಲಿದೆ ಎಂಬ ಲೆಕ್ಕಾಚಾರ ಜೋರಾಗಿದ್ದು, ಜೂನ್ 4 ರಂದು ಹೊರಬೀಳಲಿರುವ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಲ್ಲರ ಚಿತ್ತ ಫಲಿತಾಂಶದತ್ತ, ಮತದಾರರರ ಒಲವು ಯಾರ ಕಡೆಗೆ ಈ ವಿಡಿಯೋ ನೋಡಿ.
ಎಲ್ಲರ ಚಿತ್ತ ಫಲಿತಾಂಶದತ್ತ, ಮತದಾರರರ ಒಲವು ………. ಇವರತ್ತ!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: