ಲೈಂಗಿಕ ಹಗರಣ ಆರೋಪಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕು, ಸಂತ್ರಸ್ತೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ ಇಂದು (ಮೇ 30) ನಡೆಯುತ್ತಿರುವ ಹಾಸನ ಚಲೋದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬಂದಿದ್ದು, ಆರೋಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ ಚಲೋ I ವಿಕೃತಕಾಮಿ ಪ್ರಜ್ವಲ್‌ಗೆ ಕಠಿಣ ಶಿಕ್ಷೆಯಾಗಲಿ; ಸಂತ್ರಸ್ತೆಯರಿಗೆ ಸೂಕ್ತ ರಕ್ಷಣೆ ದೊರೆಯಲಿ!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: