ಲೈಂಗಿಕ ಹಗರಣ ಆರೋಪಿ ಪ್ರಜ್ವಲ್‌ನನ್ನು ಬಂಧಿಸಬೇಕು, ಸಂತ್ರಸ್ತೆಯರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಮೇ 30ರಂದು ನಡೆದ ಹಾಸನ ಚಲೋ ಕಾರ್ಯಕ್ರಮದಲ್ಲಿ ರೈತ ಸಂಘಟನೆಯ ಬಡಗಲಪುರ ನಾಗೇಂದ್ರ, ಸುನಂದಾ ಜಯರಾಂ, ದಲಿತ ಸಂಘರ್ಷ ಸಮಿತಿಯ ಗುರುಪ್ರಸಾದ್ ಕೆರಗೋಡು, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹಾಗೂ ಸಾಹಿತಿ ರೂಪಾ ಹಾಸನ ಮಾತನಾಡಿದರು.
ಪ್ರಜ್ವಲ್ ಲೈಂಗಿಕ ಪ್ರಕರಣ I ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ: ರೂಪ ಹಾಸನ I Hassan chalo
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: