2014ರಿಂದ 2023ರವರೆಗೆ ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಹೊತ್ತಿದ್ದ ಪ್ರತಿಪಕ್ಷಗಳ 25 ನಾಯಕರನ್ನು ಸೇರಿಸಿಕೊಂಡು ಬಿಜೆಪಿಯ ‘ವಾಷಿಂಗ್ ಮಷಿನ್’ ನಲ್ಲಿ ಸ್ವಚ್ಛ ಮಾಡಲಾಯಿತು. ಅವರ ವಿರುದ್ಧದ ಕೇಸುಗಳನ್ನು ಮುಚ್ಚಿ ಹಾಕಲಾಯಿತು ಎಂಬುದಾಗಿ ‘ದಿ ಇಂಡಿಯನ್ ಎಕ್ಸ್ ಪ್ರೆಸ್’ ಇತ್ತೀಚೆಗೆ ಪ್ರಕಟಿಸಿದ್ದ ತನಿಖಾ ವರದಿ ಜನಜನಿತ.
ಈದಿನ ಸಂಪಾದಕೀಯ | ಜೈಲಿಗೆ ಕಳಿಸುವ ಮೋದಿ ಗ್ಯಾರಂಟಿಯು ‘ಜನತಂತ್ರದ ಜನನಿ’ಯ ಅಣಕ ಅಲ್ಲವೇ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: