ಈ ಬಾರಿ ಚುನಾವಣೆಗೆ ರಾಮಮಂದಿರವನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದ ಬಿಜೆಪಿಗೆ ಅದೇ ತಿರುಗುಬಾಣವಾಗಿದೆ. ಅಯೋಧ್ಯೆಯಲ್ಲಿ ಬಿಜೆಪಿಗೆ ಆಘಾತ ಉಂಟಾಗಿದ್ದು, ರಾಮಮಂದಿರ ಇರುವ ಕ್ಷೇತ್ರವಾದ ಫೈಜಾಬಾದ್‌ನಲ್ಲಿ ಕೇಸರಿ ಪಕ್ಷಕ್ಕೆ ಹಿನ್ನಡೆ ಕಂಡಿದೆ. ಅಯೋಧ್ಯೆ ಜಿಲ್ಲೆಯ ಫೈಜಾಬಾದ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ 54,567 ಮತಗಳ ಅಂತರದಿಂದ ಬಿಜೆಪಿಯ ಲಲ್ಲು ಸಿಂಗ್ ಸೋಲಿಸಿದ್ದಾರೆ.
ರಾಮಮಂದಿರ ಕಟ್ಟಿದ ಅಯೋಧ್ಯೆಯಲ್ಲಿಯೇ ಬಿಜೆಪಿಗೆ ಸೋಲು! Lok sabha Election 2024
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: