ಲೋಕಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಬಿಜೆಪಿ ನೇತೃತ್ವದ ಎನ್ಡಿಎಗೆ ದೊಡ್ಡ ಹೊಡೆತ ಬಿದ್ದಿದೆ. ಈ ಬಾರಿ ಕೇಂದ್ರದ ಹಾಲಿ 16 ಸಚಿವರು ಸೋಲನ್ನು ಕಂಡಿದ್ದಾರೆ. ಲೋಕಸಭೆಯ 543 ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 240 ಸ್ಥಾನಗಳನ್ನು ಪಡೆದುಕೊಂದೆ. ಆ ಬಳಿಕ 99 ಕ್ಷೇತ್ರಗಳಲ್ಲಿ ಗೆಲುವಿನೊಂದಿಗೆ ಕಾಂಗ್ರೆಸ್ ಪಕ್ಷ ಪಡೆದುಕೊಂಡಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಇದು ಬಿಜೆಪಿಯ ಸೋಲೇ ? ಈ ವಿಡಿಯೋ ನೋಡಿ.
ಮೋದಿಯ ಸರ್ವಾಧಿಕಾರದ ಆಸೆಗೆ ತಣ್ಣೀರೆರೆಚಿದ ಭಾರತೀಯರು
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: