ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳ ಬಗ್ಗೆ ಉತ್ತಮ ಜನಾಭಿಪ್ರಾಯ ಇತ್ತು. ಆದರೂ ಕಾಂಗ್ರೆಸ್ ನಿರೀಕ್ಷಿತ ಮಟ್ಟದಲ್ಲಿ ಸೀಟುಗಳನ್ನು ಪಡೆದಿಲ್ಲ. ಆದರೆ ಬಿಜೆಪಿ ಗ್ಯಾರಂಟಿಗಳ ಅಬ್ಬರದ ಮಧ್ಯೆಯೂ ಭರ್ಜರಿ ಗೆಲುವು ಸಾಧಿಸಿದೆ. ಇದಕ್ಕೆ ಕಾರಣ ಏನು? ಈ ಕುರಿತು ವಿಶ್ಲೇಷಣೆ ಮಾಡಿದ್ದಾರೆ ಹರ್ಷಕುಮಾರ್ ಕುಗ್ವೆ.
ಕಾಂಗ್ರೆಸ್ ‘ಗ್ಯಾರಂಟಿಗಳ’ ಅಲೆಯ ಮಧ್ಯೆಯೂ ಗೆದ್ದ ಬಿಜೆಪಿ! Lok Sabha Election 2024
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: