ನೀಟ್ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದೇಶಾದ್ಯಂತ NSUI, AIDSO ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ, ಕೃಪಾಂಕದ ಅಸಮರ್ಪಕ ಹಂಚಿಕೆ, ಪರೀಕ್ಷಾ ನಕಲು ಸೇರಿದಂತೆ ವಿವಿಧ ಆರೋಪಗಳನ್ನು ಮಾಡಿರುವ ವಿದ್ಯಾರ್ಥಿಗಳು ದೇಶದ ವಿವಿಧೆಡೆ ಪ್ರತಿಭಟನೆ ನಡೆಸಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದೇ ಪರೀಕ್ಷಾ ಕೇಂದ್ರದ 6 ವಿದ್ಯಾರ್ಥಿಗಳಿಗೆ ಫಸ್ಟ್ ರ‍್ಯಾಂಕ್! NEET SCAM | PROTEST
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: