ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಕೊಲೆ ಮಾಡಿದ ಆರೋಪಿಗಳು ತಾವು ಕೊಲೆ ಮಾಡಿದ್ದಾಗಿ, ಮತ್ತು ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಕೊಲೆ ಪ್ರಕರಣ ವಿಚಾರವಾಗಿ ಇಂದು ಪೊಲೀಸರು ಮೈಸೂರಿನ ದರ್ಶನ್ ಫಾರ್ಮ್ ಹೌಸ್ನಲ್ಲಿ ಬಂಧಿಸಲಾಗಿದೆ. ಇಂಥಾ ಕೇಸ್ ಗಳ ಕುರಿತ ಕಾನೂನಿನ ಅರಿವಿಗಾಗಿ ಈ ವಿಡಿಯೋ ನೋಡಿ.
ರೇಣುಕಾಸ್ವಾಮಿ ಕೊಲೆ – ಕಾನೂನಿನಲ್ಲಿ ಯಾವ ತಿರುವು ಪಡೆಯಬಹುದು? Lawyer Rajalakshmi
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: