ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅಧಿಕಾರ ಸ್ವೀಕಾರ

Date:

Advertisements

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ಪ್ರಧಿಕಾರದ ಮುಖ್ಯ ಕಚೇರಿಯಲ್ಲಿ ಗುರುವಾರ (ಜೂ.13) ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರ್ಕಾರವು ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾರ್ಚ್‌ 16ರಂದು ಆದೇಶ ಹೊರಡಿಸಿತ್ತು. ಸರ್ಕಾರಿ ಆದೇಶ ಪ್ರಕಟಗೊಂಡ ದಿನದಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಅವರು ಇಷ್ಟು ದಿನ ಅಧಿಕಾರ ಸ್ವೀಕಾರ ಮಾಡಿರಲಿಲ್ಲ.

“ಎಲ್ಲ ವಲಯಗಳಲ್ಲೂ ಕನ್ನಡ ಬಳಕೆ ಮತ್ತು ಅನುಷ್ಟಾನಕ್ಕಾಗಿ ಹಾಗೂ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಪ್ರಾಧಿಕಾರ ನಿರಂತರವಾಗಿ ಶ್ರಮಿಸಲಿದೆ” ಎಂದು ಅಧಿಕಾರ ಸ್ವೀಕರಿಸದ ಬಳಿಕ ಪುರುಷೋತ್ತಮ ಬಿಳಿಮಲೆ ಅವರು ಪ್ರಾಧಿಕಾರದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡಾ.ಪುರುಷೋತ್ತಮ ಬಿಳಿಮಲೆ ಅವರಿಗೆ ಅಭಿನಂದನೆಗಳು. ತಮ್ಮ ಅಧಿಕಾರಾವಧಿಯಲ್ಲಿ ಕನ್ನಡ ಶಾಲೆಗಳು ಎಲ್ಲೂ ಮುಚ್ಚದಿರಲಿ. ಕನ್ನಡ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಪ್ರಥಮ ಪ್ರಾಶಸ್ತ್ಯವಿರಲಿ.
    ಗಡಿನಾಡು ಕಾಸರಗೋಡಿನ ಕನ್ನಡಿಗರನ್ನು ಕರ್ನಾಟಕದವರೆಂದು ಪರಿಗಣಿಸಿ , ಕಾಸರಗೋಡಿನ ಕನ್ನಡಿಗರಿಗೂ ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಮತ್ತು ಸೇವೆ ಸಲ್ಲಿಸಲು ಅನುಕೂಲವಾಗುವಂತಹ ನಿಯಮಗಳನ್ನು ಜಾರಿಗೆ ತರುವಂತೆ ತಾವು ಪ್ರಯತ್ನ ಪಡುವಿರೇ ತಮ್ಮಲ್ಲಿ ನನ್ನ ವಿನಯಪೂರ್ವಕ ಆಗ್ರಹ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣದಲ್ಲಿ ನೆರೆ | ಪರಿಹಾರದ ವಿವರ ನೀಡುವಂತೆ ಸರಕಾರಕ್ಕೆ ಹೆಚ್.ಡಿ.ದೇವೇಗೌಡ ಗಡುವು

ಕಲ್ಯಾಣ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಿಗೆ ಈವರೆಗೆ ಏನೆಲ್ಲಾ ಪರಿಹಾರ ಒದಗಿಸಲಾಗಿದೆ ಎಂಬ...

ರಾಜಕೀಯ ವಿಕೃತಿ | ಖರ್ಗೆ ಅವರ ಅನಾರೋಗ್ಯ – ನಂಜು ಕಾರುತ್ತಿರುವ ಬಿಜೆಪಿಗರು

ಖರ್ಗೆ ಅವರು ದಲಿತ ಸಮುದಾಯದಿಂದ ಬಂದವರು. ಆ ಕಾರಣಕ್ಕಾಗಿಯೇ ಬಿಜೆಪಿ ಮತ್ತು...

ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ: ಸಿಎಂ ಪ್ರಶ್ನೆ

ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ...

ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ...

Download Eedina App Android / iOS

X