ದರ್ಶನ್ ಪ್ರಕರಣ | ವಿಶೇಷ ಪ್ರಾಸಿಕ್ಯೂಟ‌ರ್ ಆಗಿ ಪಿ ಪ್ರಸನ್ನ ಕುಮಾರ್‌ ನೇಮಕ

Date:

Advertisements

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳು ಬಂಧನದಲ್ಲಿದ್ದಾರೆ. ಸದ್ಯ, ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಪ್ರಾಸಿಕ್ಯೂಟ‌ರ್ ಆಗಿ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಒಳಾಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಶನಿವಾರ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿಪಡಿಸಿ: ತುಷಾರ್ ಗಿರಿ ನಾಥ್

Advertisements

ವಿಚಾರಣಾ, ಸೆಷನ್ಸ್ ಮತ್ತು ಹೈಕೋರ್ಟ್‌ನಲ್ಲಿ ವಿಶೇಷ ಪ್ರಾಸಿಕ್ಯೂಟ‌ರ್ ಆಗಿ ಪ್ರಸನ್ನ ಕುಮಾ‌ರ್ ಅವರು ಈ ಪ್ರಕರಣವನ್ನು ಪ್ರತಿನಿಧಿಸಲಿದ್ದಾರೆ. ಹಾಗೆಯೇ, ಸಹಾಯಕ ಪ್ರಾಸಿಕ್ಯೂಟರ್ ಆಗಿ ಹೈಕೋರ್ಟ್ ವಕೀಲ ಸಿ.ಸಚಿನ್‌ ಅವರನ್ನು ನೇಮಕ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X